ಯಾಜಕಕಾಂಡ 13:54 - ಪರಿಶುದ್ದ ಬೈಬಲ್54 ಯಾಜಕನು ಆ ತೊಗಲನ್ನು ಅಥವಾ ಬಟ್ಟೆಯನ್ನು ತೊಳೆಯಲು ಜನರಿಗೆ ಅಪ್ಪಣೆಕೊಡಬೇಕು. ಬಳಿಕ ಯಾಜಕನು ಆ ಬಟ್ಟೆಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನೂ ಏಳುದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನೂ ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಆಗ ಯಾಜಕನು ಆ ಬೂಜುಳ್ಳ ವಸ್ತುವನ್ನು ತೊಳೆಯುವಂತೆ ಆಜ್ಞಾಪಿಸಿ, ಅದನ್ನು ಅವನು ಏಳು ದಿನಗಳ ಕಾಲ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು. ಅಧ್ಯಾಯವನ್ನು ನೋಡಿ |