ಯಾಜಕಕಾಂಡ 13:7 - ಪರಿಶುದ್ದ ಬೈಬಲ್7 “ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡ ನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ, ಅವನು ತಿರುಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |