ಯಾಜಕಕಾಂಡ 14:11 - ಪರಿಶುದ್ದ ಬೈಬಲ್11 ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿ |