ಯಾಜಕಕಾಂಡ 14:17 - ಪರಿಶುದ್ದ ಬೈಬಲ್17 ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆ ಮತ್ತು ಅವನ ಬಲಗೈಯ ಹೆಬ್ಬೆರಳಿನ ಮೇಲೆ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆ ಹಚ್ಚಬೇಕು. ಅದೇ ರೀತಿ ಪ್ರಾಯಶ್ಚಿತ್ತ ಬಲಿಯ ರಕ್ತದ ಮೇಲೆ ಹಚ್ಚಬೇಕು. ಅಧ್ಯಾಯವನ್ನು ನೋಡಿ |