ಯಾಜಕಕಾಂಡ 14:20 - ಪರಿಶುದ್ದ ಬೈಬಲ್20 ಬಳಿಕ ಯಾಜಕನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ಈ ರೀತಿಯಾಗಿ ಯಾಜಕನು ಆ ವ್ಯಕ್ತಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರಮಾಡಿದಾಗ ಅವನು ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯಾಜಕನು ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |