ಯಾಜಕಕಾಂಡ 14:38 - ಪರಿಶುದ್ದ ಬೈಬಲ್38 ಆಗ ಯಾಜಕನು ಹೊರಗೆ ಹೋಗಿ ಮನೆಗೆ ಏಳು ದಿನಗಳವರೆಗೆ ಬೀಗ ಹಾಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯಾಜಕನು ಆ ಮನೆಯ ಹೊರಗೆ ಮನೆಯ ಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳವರೆಗೆ ಮುಚ್ಚಬೇಕು. ಅಧ್ಯಾಯವನ್ನು ನೋಡಿ |