ಯಾಜಕಕಾಂಡ 14:47 - ಪರಿಶುದ್ದ ಬೈಬಲ್47 ಯಾವನಾದರೂ ಆ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆ ಮನೆಯೊಳಗೆ ಮಲಗಿಕೊಳ್ಳುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಲ್ಲದೆ ಆ ಮನೆಯೊಳಗೆ ತಿನ್ನುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |