ಯಾಜಕಕಾಂಡ 14:49 - ಪರಿಶುದ್ದ ಬೈಬಲ್49 “ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರು ಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒಂದು ಪಕ್ಷಿಯನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್‍ಗಿಡದ ಬರಲನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆ ಮನೆಯನ್ನು ಶುದ್ಧಪಡಿಸುವುದಕ್ಕೋಸ್ಕರ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣ ದಾರವನ್ನೂ, ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |