ಯಾಜಕಕಾಂಡ 14:57 - ಪರಿಶುದ್ದ ಬೈಬಲ್57 ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಇವುಗಳಲ್ಲಿ ಶುದ್ಧಾಶುದ್ಧ ಭೇದವನ್ನು ತಿಳಿಸುವ ವಿಧಿ ಇದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.