ಯಾಜಕಕಾಂಡ 14:8 - ಪರಿಶುದ್ದ ಬೈಬಲ್8 “ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು. ಅಧ್ಯಾಯವನ್ನು ನೋಡಿ |