Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:17 - ಪರಿಶುದ್ದ ಬೈಬಲ್‌

17 ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:17
6 ತಿಳಿವುಗಳ ಹೋಲಿಕೆ  

“ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,


ಸಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯ ಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು.


ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು