Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:20 - ಪರಿಶುದ್ದ ಬೈಬಲ್‌

20 ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವಳು ಮುಟ್ಟಾಗಿರುವಾಗ ಯಾವದರ ಮೇಲೆ ಮಲಗಿದರೂ ಕೂತುಕೊಂಡರೂ ಅದು ಅಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:20
12 ತಿಳಿವುಗಳ ಹೋಲಿಕೆ  

ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು.


ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.


ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.


“ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.


ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು