ಯಾಜಕಕಾಂಡ 15:28 - ಪರಿಶುದ್ದ ಬೈಬಲ್28 ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿ |