ಯಾಜಕಕಾಂಡ 15:30 - ಪರಿಶುದ್ದ ಬೈಬಲ್30 ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿ |