ಯಾಜಕಕಾಂಡ 15:33 - ಪರಿಶುದ್ದ ಬೈಬಲ್33 ತಮ್ಮ ತಿಂಗಳ ಮುಟ್ಟಿನಿಂದ ಅಶುದ್ಧರಾಗುವ ಸ್ತ್ರೀಯರು, ಸ್ರಾವವಾಗುವ ಗಂಡಸರು ಮತ್ತು ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು ಇವುಗಳೇ. ಅಶುದ್ಧಳಾದ ಸ್ತ್ರೀಯೊಡನೆ ಮಲಗುವುದರಿಂದ ಅಶುದ್ಧನಾಗುವ ಯಾವನಾದರೂ ಅನುಸರಿಸಬೇಕಾದ ನಿಯಮಗಳು ಇವುಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮುಟ್ಟಾದ ಮಹಿಳೆ ಸ್ರಾವವುಂಟಾಗುವ ಸ್ತ್ರೀ ಪುರುಷರು ಹಾಗು ಅಶುದ್ಧಳಾದ ಮಹಿಳೆಯನ್ನು ಸಂಗಮಿಸಿದವನು ಇವರ ವಿಷಯವಾದ ನಿಯಮಗಳು ಇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗವಿುಸಿದವನು ಇವರ ವಿಷಯವಾಗಿ ಇದೇ ವಿಧಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ. ಅಧ್ಯಾಯವನ್ನು ನೋಡಿ |