Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:7 - ಪರಿಶುದ್ದ ಬೈಬಲ್‌

7 ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:7
7 ತಿಳಿವುಗಳ ಹೋಲಿಕೆ  

ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.


ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.


“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ.


ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು