ಯಾಜಕಕಾಂಡ 15:9 - ಪರಿಶುದ್ದ ಬೈಬಲ್9 ಸ್ರಾವವುಳ್ಳ ವ್ಯಕ್ತಿ ಯಾವ ತಡಿಯ ಮೇಲೆ ಕುಳಿತರೂ ಅದು ಅಶುದ್ಧವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸ್ರಾವವುಳ್ಳವನು ಕುಳಿತಿದ್ದ ತಡಿಯು ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸ್ರಾವವುಳ್ಳವನು ಕೂತಿದ್ದ ತಡಿಯು ಅಶುದ್ಧವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |