ಯಾಜಕಕಾಂಡ 16:28 - ಪರಿಶುದ್ದ ಬೈಬಲ್28 ಬಳಿಕ ಅವುಗಳನ್ನು ಸುಡುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ತನ್ನ ಪೂರ್ಣದೇಹವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವುಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ನಂತರ ಪಾಳೆಯದೊಳಕ್ಕೆ ಬರಬೇಕು. ಅಧ್ಯಾಯವನ್ನು ನೋಡಿ |