ಯಾಜಕಕಾಂಡ 18:11 - ಪರಿಶುದ್ದ ಬೈಬಲ್11 “ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳನ್ನು ಸಂಭೋಗಿಸಬಾರದು; ಆಕೆ ಸಹೋದರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಸಂಗಮಾಡಬಾರದು; ಆಕೆ ಸಹೋದರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ. ಅಧ್ಯಾಯವನ್ನು ನೋಡಿ |