Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:14 - ಪರಿಶುದ್ದ ಬೈಬಲ್‌

14 ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಆಕೆಯು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ತಂದೆಯ ಅಣ್ಣತಮ್ಮಂದಿರ ಹೆಂಡತಿಯನ್ನು ಸಂಭೋಗಿಸಬಾರದು; ಅವರು ದೊಡ್ಡಮ್ಮ, ಚಿಕ್ಕಮ್ಮ ನಿಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಸಂಗಮಾಡಬಾರದು; ಅವರು ದೊಡ್ಡತಾಯಿ ಚಿಕ್ಕತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:14
2 ತಿಳಿವುಗಳ ಹೋಲಿಕೆ  

“ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.


ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ತಾಯಿಯ ಹತ್ತಿರದ ಸಂಬಂಧಿಯಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು