ಯಾಜಕಕಾಂಡ 18:22 - ಪರಿಶುದ್ದ ಬೈಬಲ್22 “ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಬಾರದು; ಅದು ಹೇಸಿಗೆಯಾದ ಕೆಲಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು. ಅಧ್ಯಾಯವನ್ನು ನೋಡಿ |
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.