ಯಾಜಕಕಾಂಡ 18:23 - ಪರಿಶುದ್ದ ಬೈಬಲ್23 “ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ದವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪ್ರಾಣಿ ಸಂಗಮವನ್ನು ಮಾಡಿ ಅಶುದ್ಧರಾಗಬಾರದು; ಯಾವ ಸ್ತ್ರೀಯೂ ಸಂಗಮಕ್ಕಾಗಿ ಪ್ರಾಣಿಯನ್ನು ಸಂಪರ್ಕಿಸಬಾರದು; ಅದು ವ್ಯತಿರಿಕ್ತವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು. ಅಧ್ಯಾಯವನ್ನು ನೋಡಿ |