ಯಾಜಕಕಾಂಡ 19:21 - ಪರಿಶುದ್ದ ಬೈಬಲ್21 ಆ ಪುರುಷನು ತನ್ನ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ಯೆಹೋವನ ಬಳಿಗೆ ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ವ್ಯಕ್ತಿ ಪ್ರಾಯಶ್ಚಿತ್ತ ಬಲಿಗಾಗಿ ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಲಿಗೆ ಒಂದು ಟಗರನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು. ಅಧ್ಯಾಯವನ್ನು ನೋಡಿ |