ಯಾಜಕಕಾಂಡ 19:29 - ಪರಿಶುದ್ದ ಬೈಬಲ್29 “ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮಗಳನ್ನು ಬಸವಿಬಿಟ್ಟು ಸೂಳೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು. ಅಧ್ಯಾಯವನ್ನು ನೋಡಿ |