ಯಾಜಕಕಾಂಡ 2:12 - ಪರಿಶುದ್ದ ಬೈಬಲ್12 ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ಹೋಮಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು. ಅಧ್ಯಾಯವನ್ನು ನೋಡಿ |