ಯಾಜಕಕಾಂಡ 2:8 - ಪರಿಶುದ್ದ ಬೈಬಲ್8 “ನೀವು ಈ ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಈ ಮೂರು ವಿಧವಾದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವದಾದರೆ ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು. ಅಧ್ಯಾಯವನ್ನು ನೋಡಿ |