ಯಾಜಕಕಾಂಡ 20:10 - ಪರಿಶುದ್ದ ಬೈಬಲ್10 “ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅಧ್ಯಾಯವನ್ನು ನೋಡಿ |