ಯಾಜಕಕಾಂಡ 20:14 - ಪರಿಶುದ್ದ ಬೈಬಲ್14 “ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು. ಅಧ್ಯಾಯವನ್ನು ನೋಡಿ |