ಯಾಜಕಕಾಂಡ 20:19 - ಪರಿಶುದ್ದ ಬೈಬಲ್19 “ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು. ಅಧ್ಯಾಯವನ್ನು ನೋಡಿ |