Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:21 - ಪರಿಶುದ್ದ ಬೈಬಲ್‌

21 “ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಾವನಾದರೂ ಅತ್ತಿಗೆ ನಾದಿನಿಯವರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು. ಅವರಿಗೆ ಸಂತಾನವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾವನಾದರೂ ಅತ್ತಿಗೆನಾದಿನಿಯರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:21
2 ತಿಳಿವುಗಳ ಹೋಲಿಕೆ  

“ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಮಾಡಬಾರದು. ಅಂಥ ಸಂಬಂಧವು ನಿಮ್ಮ ಸಹೋದರನಿಗೆ ಅವಮಾನವನ್ನು ಉಂಟುಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು