ಯಾಜಕಕಾಂಡ 21:2 - ಪರಿಶುದ್ದ ಬೈಬಲ್2 ಆದರೆ ಸತ್ತವನು ಅವನ ಹತ್ತಿರದ ಸಂಬಂಧಿಕರಲ್ಲಿ ಒಬ್ಬನಾಗಿದ್ದರೆ, ಆಗ ಅವನು ಆ ಹೆಣವನ್ನು ಮುಟ್ಟಬಹುದು. ಸತ್ತ ವ್ಯಕ್ತಿ ಅವನ ತಾಯಿ, ತಂದೆ, ಮಗ, ಮಗಳು, ಸಹೋದರ ಅಥವಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಯಾಜಕರಲ್ಲಿ ಯಾವನೂ ತನ್ನ ಕುಲದಲ್ಲಿ ಸತ್ತವರ ನಿಮಿತ್ತ ತನ್ನನ್ನೇ ಅಪವಿತ್ರಮಾಡಿಕೊಳ್ಳಬಾರದು. ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಹಾಗು ಅಣ್ಣತಮ್ಮಂದಿರು ಇವರ ವಿಷಯದಲ್ಲಿ ಈ ವಿಧಿ ಅನ್ವಯಿಸುವುದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 (ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು, ಅಣ್ಣತಮ್ಮಂದಿರು ಇವರಿಗೋಸ್ಕರ ಈ ವಿಧಿ ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ, ಅಧ್ಯಾಯವನ್ನು ನೋಡಿ |