ಯಾಜಕಕಾಂಡ 21:3 - ಪರಿಶುದ್ದ ಬೈಬಲ್3 ಮದುವೆಯಾಗದ ಸಹೋದರಿಯಾಗಿದ್ದರೆ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ ಮದುವೆಯಾಗದೆ ತನ್ನ ಆಶ್ರಯದಲ್ಲಿರುವ ತಂಗಿಯ ವಿಷಯದಲ್ಲೂ ಈ ವಿಧಿ ಅನ್ವಯಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನೂ ಮದುವೆಯಾಗದೆ ಅವನ ಆಶ್ರಯದಲ್ಲಿರುವದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು, ಅಧ್ಯಾಯವನ್ನು ನೋಡಿ |