ಯಾಜಕಕಾಂಡ 22:14 - ಪರಿಶುದ್ದ ಬೈಬಲ್14 “ಒಬ್ಬನು ತಿಳಿಯದೆ ನೈವೇದ್ಯ ಪದಾರ್ಥವನ್ನು ತಿಂದರೆ ಅವನು ಆ ಪದಾರ್ಥವನ್ನೂ ಪದಾರ್ಥದ ಬೆಲೆಯ ಐದನೆಯ ಒಂದಂಶವನ್ನೂ ಅದಕ್ಕೆ ಸೇರಿಸಿ ಯಾಜಕನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಯಾಜಕನಲ್ಲದವನು ತಿಳಿಯದೆ ನೈವೇದ್ಯವಾದುದನ್ನು ಊಟಮಾಡಿದರೆ ಅಷ್ಟನ್ನೂ ಹಾಗು ಅದರ ಐದನೆಯ ಒಂದು ಭಾಗವನ್ನೂ ಯಾಜಕನಿಗೆ ತೆರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅಷ್ಟನ್ನೂ ಅದರ ಐದನೆಯ ಭಾಗವನ್ನೂ ಯಾಜಕನಿಗೆ ತೆರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |