Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:17 - ಪರಿಶುದ್ದ ಬೈಬಲ್‌

17 ಯೆಹೋವನು ಮೋಶೆಗೆ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆರೋನನಿಗೆ, ಅವನ ಮಕ್ಕಳಿಗೆ ಹಾಗು ಇಸ್ರಯೇಲರೆಲ್ಲರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಮೋಶೆಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:17
2 ತಿಳಿವುಗಳ ಹೋಲಿಕೆ  

ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”


“ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು