ಯಾಜಕಕಾಂಡ 22:28 - ಪರಿಶುದ್ದ ಬೈಬಲ್28 ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈದ ಹಸುವನ್ನೂ ಅದರ ಎಳೇಕರುವನ್ನೂ ಅಂತೆಯೆ ಈದ ಆಡುಕುರಿಗಳನ್ನೂ ಅವುಗಳ ಎಳೇಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಈದ ಆಕಳನ್ನೂ ಅದರ ಕರುವನ್ನೂ ಇಲ್ಲವೆ ಈದ ಆಡುಕುರಿಗಳನ್ನೂ ಅವುಗಳ ಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು. ಅಧ್ಯಾಯವನ್ನು ನೋಡಿ |