ಯಾಜಕಕಾಂಡ 22:8 - ಪರಿಶುದ್ದ ಬೈಬಲ್8 “ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಅವನ ಜೀವನವಷ್ಟೆ. ತಾನಾಗಿ ಸತ್ತುಬಿದ್ದದ್ದನ್ನಾಗಲಿ ಕಾಡುಮೃಗದಿಂದ ಕೊಲ್ಲಲ್ಪಟ್ಟದ್ದನ್ನಾಗಲಿ ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |