ಯಾಜಕಕಾಂಡ 23:15 - ಪರಿಶುದ್ದ ಬೈಬಲ್15 “ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲುಗೊಂಡು, ಪೂರ್ಣವಾಗಿ ಏಳುವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಬ್ಬತ್‍ದಿನದ ಮಾರಣೆಯ ದಿನ ಮೊದಲುಗೊಂಡು ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿ |