Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:25 - ಪರಿಶುದ್ದ ಬೈಬಲ್‌

25 ನೀವು ಯಾವ ಕೆಲಸವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:25
5 ತಿಳಿವುಗಳ ಹೋಲಿಕೆ  

ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಮೊದಲನೆಯ ದಿನದಲ್ಲಿ ಪವಿತ್ರಸಭೆಯಾಗಿ ಸೇರಬೇಕು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.


ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು