ಯಾಜಕಕಾಂಡ 24:18 - ಪರಿಶುದ್ದ ಬೈಬಲ್18 ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪಶುಪ್ರಾಣಿಯನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು. ಅಧ್ಯಾಯವನ್ನು ನೋಡಿ |