ಯಾಜಕಕಾಂಡ 24:19 - ಪರಿಶುದ್ದ ಬೈಬಲ್19 “ಒಬ್ಬನು ತನ್ನ ನೆರೆಯವನನ್ನು ಅಂಗವಿಕಲನನ್ನಾಗಿ ಮಾಡಿದರೆ, ಅವನಿಗೂ ಅದೇ ರೀತಿ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾವನಾದರು ಮತ್ತೊಬ್ಬನನ್ನು ಅಂಗಹೀನನನ್ನಾಗಿ ಮಾಡಿದರೆ ಅವನು ಮಾಡಿದಂತೆಯೆ ಅವನಿಗೆ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು. ಅಧ್ಯಾಯವನ್ನು ನೋಡಿ |
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.