ಯಾಜಕಕಾಂಡ 25:1 - ಪರಿಶುದ್ದ ಬೈಬಲ್1 ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.