ಯಾಜಕಕಾಂಡ 25:27 - ಪರಿಶುದ್ದ ಬೈಬಲ್27 ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು, ಉಳಿದ ಅವಧಿಗೆ ಕ್ರಯಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಭೂವಿುಯನ್ನು ಮಾರಿದಂದಿನಿಂದ ಕಳೆದ ವರುಷಗಳನ್ನು ಬಿಟ್ಟು ವಿುಕ್ಕ ಕ್ರಯವನ್ನು ಕೊಟ್ಟು ತನ್ನ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನು ಅದನ್ನು ಮಾರಿದ ವರ್ಷಗಳನ್ನು ಲೆಕ್ಕಿಸಿ, ಅದನ್ನು ಮಾರಿದವನಿಗೆ ಮಿಕ್ಕ ಕ್ರಯವನ್ನು ಪೂರ್ತಿಮಾಡಿ, ತನ್ನ ಸ್ವಂತ ಹೊಲವನ್ನು ಸ್ವಾಧೀನಪಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |