ಯಾಜಕಕಾಂಡ 25:3 - ಪರಿಶುದ್ದ ಬೈಬಲ್3 ನೀವು ಆರು ವರ್ಷಗಳು ನಿಮ್ಮ ಹೊಲದಲ್ಲಿ ಬೀಜಬಿತ್ತುವಿರಿ. ಆರು ವರ್ಷಗಳು ನಿಮ್ಮ ದ್ರಾಕ್ಷಿತೋಟಗಳಲ್ಲಿ ಕೆಲಸಮಾಡುವಿರಿ. ಅದರ ಫಲಗಳನ್ನು ಒಟ್ಟುಗೂಡಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆರು ವರ್ಷಗಳು ನೀವು ಹೊಲದಲ್ಲಿ ಬಿತ್ತನೆ ಮಾಡಬಹುದು. ದ್ರಾಕ್ಷಿತೋಟದ ಕೆಲಸವನ್ನು ಮಾಡಬಹುದು. ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆರು ವರುಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷೇತೋಟದ ಕೆಲಸವನ್ನು ನಡಿಸಬಹುದು; ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು. ಅಧ್ಯಾಯವನ್ನು ನೋಡಿ |