ಯಾಜಕಕಾಂಡ 25:40 - ಪರಿಶುದ್ದ ಬೈಬಲ್40 ಅವನು ಕೂಲಿಯಾಳಿನಂತೆಯೂ ಜ್ಯೂಬಿಲಿ ವರ್ಷದವರೆಗೆ ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆಯೂ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವನು ಕೂಲಿಯವನಂತೆಯೂ ಪರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ. ಅಧ್ಯಾಯವನ್ನು ನೋಡಿ |