Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:45 - ಪರಿಶುದ್ದ ಬೈಬಲ್‌

45 ಅಲ್ಲದೆ ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಂದ ಮಕ್ಕಳನ್ನು ಗುಲಾಮರನ್ನಾಗಿ ಕೊಂಡುಕೊಳ್ಳಬಹುದು. ಗುಲಾಮರಾದ ಮಕ್ಕಳು ನಿಮಗೆ ಸೇರಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನಿಮ್ಮ ನಡುವೆ ಇರುವ ಪರವಾಸಿಗಳನ್ನೂ ನಿಮ್ಮ ನಾಡಿನಲ್ಲೇ ಅವರಿಂದ ಹುಟ್ಟಿದವರನ್ನೂ ಕೊಂಡುಕೊಳ್ಳಬಹುದು. ಅಂಥವರು ನಿಮಗೆ ಸೊತ್ತಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಿಮ್ಮ ನಡುವೆ ಇರುವ ಪರವಾಸಿಗಳನ್ನೂ ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇದಲ್ಲದೆ ನಿನ್ನ ಮಧ್ಯದೊಳಗಿರುವ ಪರಕೀಯ ಪ್ರವಾಸಿಗಳ ಮಕ್ಕಳಿಂದ ಮತ್ತು ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ದೇಶದೊಳಗೆ ಅವರು ಪಡೆದವರಿಂದ ನೀನು ಕೊಂಡುಕೊಳ್ಳಬಹುದು ಮತ್ತು ಅವರು ನಿನ್ನ ಸ್ವತ್ತಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:45
3 ತಿಳಿವುಗಳ ಹೋಲಿಕೆ  

“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು.


ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು