ಯಾಜಕಕಾಂಡ 25:48 - ಪರಿಶುದ್ದ ಬೈಬಲ್48 ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.