Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:49 - ಪರಿಶುದ್ದ ಬೈಬಲ್‌

49 ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇಯಾಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:49
4 ತಿಳಿವುಗಳ ಹೋಲಿಕೆ  

ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.


ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.


ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಮರಳಿ ಕೊಂಡುಕೊಳ್ಳಬಹುದು.


“ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ: ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ. ಯಾಕೆಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು