Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:53 - ಪರಿಶುದ್ದ ಬೈಬಲ್‌

53 ಆದರೆ ಅವನು ಪರದೇಶಸ್ಥನೊಡನೆ ಪ್ರತಿ ವರ್ಷ ಕೂಲಿಯಾಳಾಗಿ ವಾಸಿಸುವನು. ಪರದೇಶಸ್ಥನು ಆ ವ್ಯಕ್ತಿಯ ಮೇಲೆ ಕ್ರೂರ ಯಜಮಾನನಾಗಿ ಇರುವುದಕ್ಕೆ ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಅವನು ವರುಷ ವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆ ಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಅವನು ವರುಷವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವದನ್ನು ನೀವು ನೋಡಿ ಸುಮ್ಮನೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ವರ್ಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಯಜಮಾನನು ಅವನನ್ನು ಕಠಿಣವಾಗಿ ನಡೆಸಿಕೊಳ್ಳುತ್ತಿರುವುದನ್ನು ನೀವು ನೋಡುತ್ತಾ ಸುಮ್ಮನಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:53
4 ತಿಳಿವುಗಳ ಹೋಲಿಕೆ  

ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.


ನೀವು ಈ ವ್ಯಕ್ತಿಗೆ ಕ್ರೂರ ಯಾಜಮಾನರಾಗಿರಬಾರದು. ನೀವು ನಿಮ್ಮ ದೇವರನ್ನು ಗೌರವಿಸಬೇಕು.


ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.


ಜ್ಯೂಬಿಲಿ ವರ್ಷಕ್ಕೆ ಕೇವಲ ಸ್ವಲ್ಪ ವರ್ಷಗಳು ಉಳಿದಿದ್ದರೆ, ಸ್ವಲ್ಪ ಹಣವನ್ನು ಕೊಡಬೇಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು