ಯಾಜಕಕಾಂಡ 25:7 - ಪರಿಶುದ್ದ ಬೈಬಲ್7 ನಿಮ್ಮ ದನಗಳಿಗೂ ಇತರ ಪ್ರಾಣಿಗಳಿಗೂ ತಿನ್ನುವುದಕ್ಕೆ ಸಾಕಷ್ಟು ಆಹಾರವಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮತ್ತು ನಿಮ್ಮಲ್ಲಿ ತಂಗಿರುವ ಪರದೇಶಿಯರಿಗೆ ಹಾಗು ನಿಮ್ಮ ಪಶುಪ್ರಾಣಿಗಳಿಗೆ ಮತ್ತು ನಾಡಿನ ಕಾಡುಮೃಗಗಳಿಗೆ ಆಹಾರವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ಬಳಿಯಲ್ಲಿ ಇಳುಕೊಂಡವರಿಗೂ ನಿಮ್ಮ ಪಶುಗಳಿಗೂ ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು. ಅಧ್ಯಾಯವನ್ನು ನೋಡಿ |