ಯಾಜಕಕಾಂಡ 26:40 - ಪರಿಶುದ್ದ ಬೈಬಲ್40 “ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 “ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ತಾವು ನನಗೆ ವಿರೋಧವಾಗಿ ನಡೆದದ್ದರಿಂದಲೇ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ, ಅಧ್ಯಾಯವನ್ನು ನೋಡಿ |